ನಿರುಪಯುಕ್ತ ಮೆಡಿಕಲ್ ವೇಸ್ಟೇಜ್ ಗಳನ್ನು ಎಲ್ಲೆಂದರಲ್ಲಿ ಬಿಸಾಕುತ್ತಿದ್ದ ಖಾಸಗಿ ಆಸ್ಪತ್ರೆಗಳ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಜೆಪಿಯ ಮಾಜಿ ಎಂಎಲ್ಸಿ ಶಿವಯೋಗಿಸ್ವಾಮಿ ಅವರ ಮೃತ್ಯುಂಜಯ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.