ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯನಿರ್ವಹಣೆಯಿಂದ ಅಸಮಾಧಾನಗೊಂಡಿರುವ ಕೆ.ಎಸ್.ಈಶ್ವರಪ್ಪ, ಮತ್ತೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ಆರಂಭಿಸಿದ್ದಾರೆ.