ನಗರದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಿಟಿಎಂ ಲೇಔಟ್ ಪ್ರದೇಶದಲ್ಲಿ ಯುವತಿಯೊಬ್ಬಳು ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಮರಳುತ್ತಿರುವಾಗ ಅಡ್ಡಗಟ್ಟಿದ ಕಾಮುಕರು ಅಕೆಗೆ ಲೈಂಗಿಕ ಕಿರುಕುಳ ನೀಡಿ ಬಟ್ಟೆ ಕೂಡಾ ಹರಿದಿದ್ದಾರೆ ಎನ್ನಲಾಗಿದೆ. ಯುವತಿ ಕಾಮುಕರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಳಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಕೆಯ ಮೇಲೆ ಮುಗಿಬಿದ್ದ ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆರೋಪಿ ಕಾಮುಕರ ವಿರುದ್ಧ