ಬೆಂಗಳೂರು : ಮದ್ಯಪಾನ ಮಾಡಲು ನೂರು ರೂ. ಹಣ ಕೇಳಿದ್ದ ವ್ಯಕ್ತಿಯೊಬ್ಬನಿಗೆ ತೂಕ ಮಾಡುವ 1 ಕೆ. ಜಿ. ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ ಪೊಲೀಸರು ಮೂರು ತಿಂಗಳ ಬಳಿಕ ಬಂಧಿಸಿದ್ದಾರೆ.ಕೇರಳ ಮೂಲದ ಸಂಶೀರ್ (28) ಬಂಧಿತ ಆರೋಪಿ. ಪ್ರತೀಕ್ ಎಸ್. ಯಾದವ್ (31) ಕೊಲೆಯಾಗಿದ್ದ ಯುವಕ.ಅಂಗಡಿಯಲ್ಲಿದ್ದ ಸಂಶೀರ್ಗೆ ಮತ್ತೆ ಮದ್ಯಪಾನ ಮಾಡಲು 100 ರೂ. ಕೊಡುವಂತೆ ಪೀಡಿಸಿದ್ದ. ಆಗ ಇಬ್ಬರ ನಡುವೆ