ರಾಜ್ಯದಲ್ಲಿ ಒಂದು ಲಕ್ಷ ಕೊರೊನಾ ಸೋಂಕಿತ ರೋಗಿಗಳಿಗೆ ಬೇಕಾದದ್ದು ಇದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಒಂದು ಲಕ್ಷ ಕೊರೊನಾ ರೋಗಿಗಳ ಚಿಕಿತ್ಸೆಗೆ ಬೇಕಾದ ಸೌಲಭ್ಯವನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.ದಾವಣಗೆರೆಯಲ್ಲಿಂದು ಮಾತನಾಡಿದ ಸಚಿವರು, ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರ ಪತ್ತೆ ಕಾರ್ಯ ಬಹುತೇಕ ಮುಗಿದಿದೆ. ಇದೀಗ ಎರಡನೇ ಹಂತದ ಸಂಪರ್ಕ ಹೊಂದಿದವರ ಪರೀಕ್ಷೆ ಕಾರ್ಯ ಪ್ರಗತಿಯಲ್ಲಿದೆ.ರಾಜ್ಯದ ಮೂವತ್ತೊಂದು ಜಿಲ್ಲೆಗಳಲ್ಲೂ ಕೊರೊನಾ