ಅಪಘಾನಿಸ್ತಾನದಿಂದ ಮತ್ತೊಬ್ಬ ಮಂಗಳೂರಿಗರೊಬ್ರು ತವರಿಗೆ ಮರಳಿದ್ದಾರೆ. ಅಫ್ಘಾನಿಸ್ಥಾನದ ಕಾಬೂಲ್ ನಲ್ಲಿ ಅಮೆರಿಕ ಪಡೆಯ ಅಧೀನದ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿದ್ದ ಮಂಗಳೂರಿನ ಉಳ್ಳಾಲ ಕಣೀರು ತೋಟ ನಿವಾಸಿ ಪ್ರಸಾದ್ ಆನಂದ್ ಎಂಬುವವರು.