ಭೋಪಾಲ್ : ವಿಧವೆಯನ್ನು ಪ್ರೀತಿಸುತ್ತಿದ್ದ ಯುವಕನೊಬ್ಬ ಆಕೆ ಮದುವೆ ನಿರಾಕರಿಸಿದ್ದಕ್ಕೆ ಆಕೆಯ ಎದುರಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಉಜ್ಜೈನ್ ನಲ್ಲಿ ನಡೆದಿದೆ.