ಬೆಂಗಳೂರು : ಸಂವಿಧಾನ ಮೂಲಕ ಒಬ್ಬ ವ್ಯಕ್ತಿಯಿಂದ ಒಂದು ವೋಟ್. ಅದಕ್ಕೆ ಒಂದೇ ಬೆಲೆ ಇದೆ. ಮೋದಿಗೂ ಒಂದೇ ವೋಟು, ಸಪಾಯಿ ಕರ್ಮಚಾರಿಗೂ ಒಂದೇ ವೋಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಭೀಮ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಈ ದೇಶಕ್ಕೆ ಯೋಗ್ಯವಾದ ಸಂವಿಧಾನ ಕೊಟ್ಟಿದ್ದಾರೆ. ಸಮಾಜದ ಅವಶ್ಯಕತೆ ಅನುಗುಣವಾಗಿ ಸಂವಿಧಾನ ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದ್ದರು. ಸಂವಿಧಾನ ರಚನೆ ಮಾಡುವಾಗ ಜಗತ್ತಿನ ಅನೇಕ ದೇಶಗಳ ಸಂವಿಧಾನ ಓದಿ