ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಆಡಳಿತಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಸಂದರ್ಭದಲ್ಲಿ ರಾಜ್ಯ ಮಟ್ಟದ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಜುಲೈ 27 ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಮಾರಂಭ ನಡೆಯಲಿದೆ.ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಈ ಕಾರ್ಯಕ್ರಮವು ಏಕಕಾಲಕ್ಕೆ ಬಿತ್ತರಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯು ಎಲ್ಲ