ರಾಜ್ಯದ ಬಹುತೇಕ ಮಕ್ಕಳು ಅನ್ಲೈನ್ ಕ್ಲಾಸ್ ಸಿಗದೇ ವಂಚಿತರಾಗುತ್ತಿದ್ದಾರೆ.ಬಡತನ ಮತ್ತು ಆರ್ಥಿಕ ಹಿಂದುಳಿಕೆ ಮಕ್ಕಳ ಶಿಕ್ಷಣ ನಿಲ್ಲಿಸಲು ಕಾರಣ ಆಗಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.ಬಡಮಕ್ಕಳಿಗೆ ಆನ್ಲೈನ್ ಕ್ಲಾಸ್ಗೆ ಉಚಿತ, ನೆಟ್, ಟ್ಯಾಬ್ & ಲ್ಯಾಪ್ ಟಾಪ್ ಪಿಐಎಲ್ ಕೋರಿದೆ.ನ್ಯಾ. ಬಿ ವಿ ನಾಗರತ್ನ ಮತ್ತು ನ್ಯಾ. ಹಂಚಾಟೆ ಸಂಜೀವ್ಕುಮಾರ್ ರ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದು, ಶಿಕ್ಷಣ ಮುಂದುವರಿಕೆ ನಿಲ್ಲಿಸಲು ಬಡತನ ಕಾರಣವಾಗಬಾರದು.ಶಾಲೆಗಳನ್ನು ಪುನಾರಂಭಿಸುವ ನಿರ್ಧಾರವನ್ನ ಲೆಕ್ಕಿಸದೆ ರಾಜ್ಯ