ಬೆಂಗಳೂರು: ಮಹಿಳೆಯರಿಗೆ ಟಿಕೆಟ್ ನೀಡಲು ಪಕ್ಷ ಸಿದ್ಧವಿದೆ. ಆದರೆ ನೀವು ಅರ್ಜಿ ಹಾಕಿ ಟಿಕೆಟ್ ಕೇಳುವ ಧೈರ್ಯ ತೋರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಕೆಪಿಸಿಸಿ ಮಹಿಳಾ ಘಟಕದಿಂದ ಆಯೋಜಿಸಿದ್ದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, 2018ರ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಟಿಕೆಟ್ ನೀಡಲು ಒತ್ತಡವಿದೆ. ಶೇ.33 ರಷ್ಟು ಟಿಕೆಟ್ ನೀಡಲು ಸಿದ್ಧವಿದ್ದೇವೆ. ಆದರೆ ನೀವು ಅರ್ಜಿ ಹಾಕಿ ಟಿಕೆಟ್ ಕೇಳುವ ಧೈರ್ಯ