ಸಾಲು ಸಾಲು ಪಟಾಕಿ ದುರಂತಗಳ ಹಿನ್ನಲೆ ಬಿಬಿಎಂಪಿ ಎಚ್ಚೇತ್ತುಕೊಂಡಿದೆ.ಈ ಬಾರಿ ಕಟ್ಟುನಿಟ್ಟಾಗಿ ಬಿಬಿಎಂಪಿ ರೂಲ್ಸ್ ಪಾಲಿಸಿದೆ.ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅಗ್ನಿಶಾಮಕ ದಳ ಹೆಚ್ಚಿನ ನಿಗಾವಹಿಸಿದೆ.ಪ್ರತಿ ವರ್ಷ ಬೆಂಗಳೂರಿನಲ್ಲಿ ನೂರಾರು ಜಾಗದಲ್ಲಿ ಪಟಾಕಿ ಮಾರಾಟ ಅವಕಾಶ ವಿತ್ತು .ಆದರೆ ಈ ಬಾರಿ ಕೇವಲ 60 ಜಾಗದ ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ಇದೆ.ದೀಪಾವಳಿ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆವರೆಗೂ ಮಾತ್ರ ಪಟಾಕಿ ಸಿಡಿಸಲು