ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಕೇವಲ 7 ದಿನದ ತರಾತುರಿಯ ಅಧಿವೇಶನ ಇದಾಗಲಿದೆ. ಹೀಗಾಗಿ ರಾಜ್ಯಪಾಲರ ಭಾಷಣಕ್ಕೆ ವಂದನೆ ನಿರ್ಣಯ ಕೈಗೊಳ್ಳುವ ಸಮಯದಲ್ಲೇ ಆದಷ್ಟು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ತೀರ್ಮಾನಿಸಿವೆ.