ಬೆಂಗಳೂರು : ಬೆಳಗಾವಿಯಲ್ಲಿ ಬಿಜೆಪಿ ಬಣ ಮಾತ್ರ ಇದೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.ಬೆಳಗಾವಿಯಲ್ಲಿ ಬಣ ರಾಜಕೀಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಎಲ್ಲಾ ನಾಯಕರು ಒಟ್ಟಾಗಿ ಇದ್ದಾರೆ.ಬಿಜೆಪಿಯಲ್ಲಿ ಇರುವುದು ಒಂದೇ ಒಂದು ಬಣ ಅದು ಬಿಜೆಪಿ ಬಣವಾಗಿದೆ. ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡುತ್ತೇವೆ. ಮೋದಿ, ನಡ್ಡಾ, ಯಡಿಯೂರಪ್ಪ ಸಿಎಂ ನೇತೃತ್ವದಲ್ಲಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು