ದಂಪತಿಯ ಜೋಡಿ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನನ್ನ ಬಂಧನ ಮಾಡಿದ್ದಾರೆ. ಆದರೆ ಕೊಲೆಯಲ್ಲಿ ಇನ್ನೂ ಹೆಚ್ಚು ಜನರು ಭಾಗಿಯಾಗಿದ್ದು, ತನಿಖೆ ನಡೆಸುವಂತೆ ಊರಿನ ಜನರು ಒತ್ತಾಯ ಮಾಡ್ತಿದ್ದಾರೆ.ಮಂಡ್ಯದ ರಾಯಸಮುದ್ರ ಗ್ರಾಮದಲ್ಲಿ ನಡೆದಿರುವ ಗುಂಡೇಗೌಡ- ಲಲಿತಮ್ಮ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಕದ ಮನೆಯವನಾದ ಯೋಗೇಶ್ ನನ್ನ ಪೊಲೀಸರು ಬಂಧನ ಮಾಡಿದ್ದಾರೆ. ಆದರೆ ಯೋಗೇಶ್ ಒಬ್ಬನಿಂದ ಮಾತ್ರ ಈ ಜೋಡಿ ಕೊಲೆ ನಡೆದಿಲ್ಲ. ಯೋಗೇಶ್ ನೊಂದಿಗೆ ಹಲವಾರು ಜನರು ಈ ಕೊಲೆ