ಬೆಂಗಳೂರು : ಮೊನ್ನೆ ಸಿಎಂ, ನಿನ್ನೆ ಮಾಜಿ ಸಿಎಂ, ಇವತ್ತು ಡಿಸಿಎಂ ಡಾ.ಜಿ.ಪರಮೇಶ್ವರ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ವೋಟ್ ಹಾಕಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.ಇಂದು ಡಿಸಿಎಂ ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಸಾರ್ವಜನಿಕರ ಜೊತೆ ಚರ್ಚೆ ಮಾಡುತ್ತಿರುವಾಗ ಬಿಜೆಪಿಗೆ ವೋಟ್ ಹಾಕಿದ್ದೀರಾ ಎಂಬ ಮಾತನ್ನು ಹೇಳಿದ್ದಾರೆ. ಈ ಮೂಲಕ ಅವರು ಫಲಿತಾಂಶದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡದ ಅವರು, ಲೋಕಸಭೆ ಚುನಾವಣೆ