ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ನಿಂತು ಮಾತನಾಡುವ ಧಮ್, ತಾಕತ್ತು ಇದ್ದಿದ್ದು ಯಡಿಯೂರಪ್ಪ ಅವರಿಗೆ ಮಾತ್ರ. ಉಳಿದವರೆಲ್ಲಾ ಶೂನ್ಯ ಎಂದು ಸಚಿವ ರಾಮಲಿಂಗಾ ರೆಡ್ಡಿ ಕುಟುಕಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಯಾರಾದ್ರೂ ಕರ್ನಾಟಕದ ಬಗ್ಗೆ ಮಾತಾಡ್ತಾರಾ? 25 ಜನ ಸಂಸದರಿಗೆ ಮೋದಿ ಎದುರಿಗೆ ನಿಂತು ಮಾತನಾಡುವ ಧೈರ್ಯವಿಲ್ಲ. ಆ ಧೈರ್ಯ ಯಡಿಯೂರಪ್ಪ ಅವರಿಗೆ ಮಾತ್ರ