ಬೆಂಗಳೂರಿಗರಿಗೆ ಗುಡ್ ನ್ಯೂಸ್. 24 ಗಂಟೆ ಹೋಟೆಲ್ ತೆರೆಯಲು ಪೊಲೀಸ್ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ, ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ಭದ್ರತಾ ದೃಷ್ಟಿಯಿಂದ ಇಡೀ ನಗರದ ಎಲ್ಲಾ ಹೋಟೆಲ್ಗಳ ಓಪನ್ಗೆ ಅನುಮತಿ ನಿರಾಕರಿಸಿದೆ. ಪೊಲೀಸ್ ಇಲಾಖೆಯ ನಿರ್ಧಾರವನ್ನು ಹೋಟೆಲ್ ಮಾಲೀಕರ ಸಂಘ ಸ್ವಾಗತಿಸಿದೆ. ವಾಣಿಜ್ಯ ಪ್ರದೇಶ, ಐಟಿಬಿಟಿ ಪ್ರದೇಶಗಳಲ್ಲಿಯೂ ಹೋಟೆಲ್ ತೆರೆಯಲು ಅನುಮತಿ ನೀಡಬೇಕೆಂದು ಒತ್ತಾಯಿಸಿದೆ.ದಿನದ 24 ಗಂಟೆಯೂ ಹೋಟೆಲ್ ತೆರೆಯಬೇಕೆಂಬ ಬೆಂಗಳೂರಿಗರ