ಬೊಮ್ಮಾಯಿ ಸರ್ಕಾರ ನ್ಯಾಯಸಮ್ಮತವಾದ ಸರ್ಕಾರ ಅಲ್ಲ, ಜನರ ದೃಷ್ಟಿಯಲ್ಲಿ ಎಂದೋ ಬಿದ್ದು ಹೋಗಿದೆ ಅಂತಾ ಬೆಳಗಾವಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಸಲ್ಲದ ಅಸ್ತ್ರವನ್ನ ಬಿಜೆಪಿಯವರು ಉಪಯೋಗಿಸುತ್ತಾರೆ. ಎಷ್ಟು ದಿನ ಅಂತ ಶಿವಕುಮಾರ್ ಮೇಲೆ ರೇಡ್ ಮಾಡುವಿರಿ. ಸಿಬಿಐ, ಇಡಿ ಕಚೇರಿಯನ್ನು ಶಿವಕುಮಾರ್ ಮನೆಯಲ್ಲೇ ತೆರೆಯಿರಿ, ಪ್ರತಿದಿನ ಬೆಳಿಗ್ಗೆ ಎದ್ದು ರೇಡ್ ಮಾಡಿ. ಇಷ್ಟು ದಿನ ಶಿವಕುಮಾರ್ ಮನೆ ಮೇಲೆ ದಾಳಿ ಮಾಡಿದ್ದೀರಿ, ಆದರೆ