ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ನಡುವೆ ಕೈ ಪಡೆ ನಾಯಕರು ಗೆಲುವು ನಮ್ಮದೇ ಎನ್ನುತ್ತಿದ್ದಾರೆ.ಕಲಬುರ್ಗಿಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಚುನಾವಣೆಯಲ್ಲಿ ಎರಡು- ಮೂರು ವಿಚಾರಗಳನ್ನು ಗಮನಿಸಿದ್ದೇವೆ. ಜನರ ಆಶೀರ್ವಾದ ಪಡೆದು ಶಾಸಕರಾಗಿ, ಜನರ ತೀರ್ಪನ್ನು ತಿರಸ್ಕಾರ ಮಾಡಿ ಪಕ್ಷಾಂತರ ಮಾಡುವವರಿಗೆ ಜನ ಉತ್ತರ ಕೊಡಲಿದ್ದಾರೆ ಎಂದರು.ಮತದಾರ ಖಂಡಿತಾ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಉತ್ತರ ಕೊಡ್ತಾರೆ ಅಂತ ವಿಶ್ವಾಸವಿದೆ.ಚಿಂಚೋಳಿ ಚುನಾವಣೆಯಲ್ಲಿ ಕ್ಷೇತ್ರದ