ಬೆಂಗಳೂರು : ಸೋಲು ಯಾವಾಗಲೂ ಹಾಗೆ ಅನಾಥ. ಗೆಲುವಿಗಷ್ಟೇ ಮಾಲೀಕ ಎಂಬದು ಎಲ್ಲರ ಆಟ. ಇದು ಬಿಜೆಪಿ ಮನೆಯೊಳಗಿನ ನೆಮ್ಮದಿಯನ್ನು ಕೆಡಿಸಿದೆ. ಬಹಿರಂಗ ಗುದ್ದಾಟದಿಂದ ಬಿಜೆಪಿ ಶಿಸ್ತು ಕುಸಿತಕ್ಕೆ ಬ್ರೇಕ್ ಹಾಕುವ ಪ್ರಯತ್ನ ನಡೆದಿದೆ. ರೇಣುಕಾಚಾರ್ಯ ಮಾತ್ರ ಬಿಜೆಪಿ ನಾಯಕರಿಗೆ ಸೆಡ್ಡು ಹೊಡೆದಿದ್ದಾರೆ. ಬಿಜೆಪಿಯ ಡ್ಯಾಮೇಜ್ ಕಂಟ್ರೋಲ್ ಸಭೆಯಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ.3 ತಿಂಗಳ ಹಿಂದೆ ತಿಳಿ ನೀರಿನ ಕೊಳದಲ್ಲಿ ಕಮಲ ನಳನಳಿಸುತ್ತಿತ್ತು. ಆದರೆ ಮೇ 13ರ ಬಳಿಕ ಕದಡಿದ