ಬೆಂಗಳೂರು (ಸೆ. 07) : ರಾಜ್ಯದಲ್ಲಿ ಒಂದೂವರೆ ವರ್ಷದ ಬಳಿಕ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಾಲೆಗೆ ಹೋಗುವ ತವಕ. ಆರನೇ ತರಗತಿಯಿಂದ ಎಂಟನೇ ತರಗತಿ ವರೆಗೆ ಭೌತಿಕ ತರಗತಿಗಳ ಆರಂಭಕ್ಕೆ ಸರ್ಕಾರ ಅವಕಾಶ ನೀಡಿದ ಬೆನ್ನಲ್ಲೇ ಶಾಲಾ ಮಕ್ಕಳು ಖುಷಿಯಿಂದ ಶಾಲೆಗಳಿಗೆ ತೆರಳಿದ್ದಾರೆ.