ಹಠಕ್ಕೆ ಬಿದ್ದ ರಾಜಕಾರಣಿಗಳಿಂದ ಉದ್ಘಾಟನೆಯಾದ ದೇವಸ್ಥಾನಕ್ಕೆ ಮತ್ತೊಮ್ಮೆ ಉದ್ಘಾಟನೆ ಭಾಗ್ಯ ಸಿಕ್ಕಿದೆ. ದೇವಸ್ಥಾನದಲ್ಲಿ ಉದ್ಘಾಟನೆ ವಿಚಾರದಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಶಾಸಕ ನಡುವೆ ಕಿತ್ತಾಟ ಆರಂಭವಾಗಿದೆ. ಹಠಕ್ಕೆ ಬಿದ್ದ ರಾಜಕಾರಣಿಗಳಿಂದ ಉದ್ಘಾಟನೆಯಾದ ದೇವಸ್ಥಾನಕ್ಕೆ ಮತ್ತೊಮ್ಮೆ ಉದ್ಘಾಟನೆ ಭಾಗ್ಯ ಸಿಕ್ಕಿದೆ. ದೇವಸ್ಥಾನದಲ್ಲಿ ಉದ್ಘಾಟನೆ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ಕ್ಷೇತ್ರದ ಹಾಲಿ ಶಾಸಕ ಸುರೇಶ್ ಗೌಡ ಹಾಗೂ ಮಾಜಿ ಶಾಸಕ ಚಲುವರಾಯಸ್ವಾಮಿ ನಡುವೆ ಕಿತ್ತಾಟ ಆರಂಭವಾಗಿದೆ. ಮೊದಲು ಚಲುವರಾಯಸ್ವಾಮಿ ಉದ್ಘಾಟಿಸಿದ ದೇವಾಲಯವನ್ನ