ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪತ್ತೆ ಹಿನ್ನಲೆಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವ ಬೊಮ್ಮಾಯಿ ಅವರು ಸಭೆ ನಡೆಸುತ್ತಿದ್ದಾರೆ. ವಿಧಾನಸಭೆಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಡಿಜಿ-ಐಜಿ ಪ್ರವೀಣ್ ಸೂದ್, ಪೊಲೀಸ್ ಆಯುಕ್ತ ಕಮಲ್ ಪಂತ್ . ಭಾಸ್ಕರ್ ರಾವ್ ಸೇರಿ ಹಲವರು ಭಾಗಿಯಾಗಿದ್ದು, ಡ್ರಗ್ಸ್ ಜಾಲವನ್ನು ನಿಯಂತ್ರಿಸುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಚಿವರು ಚರ್ಚೆ ನಡೆಸಲಿದ್ದಾರೆ.ಸಭೆಗೂ ಮುನ್ನ ಸುದ್ದಿಗಾರರೊಂದಿಗೆ