ಕಾಂಗ್ರೆಸ್ ನಿಂದ ಆಪರೇಷನ್ ಹಸ್ತ ಕಾರ್ಯಾಚರಣೆ!

ಬೆಂಗಳೂರು, ಬುಧವಾರ, 1 ಮೇ 2019 (08:34 IST)

ಬೆಂಗಳೂರು : ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಾಚರಣೆಗೆ ಕೈಹಾಕಿದೆ ಎಂಬ ವಿಚಾರ ಆಡಿಯೋವೊಂದರಿಂದ ತಿಳಿದುಬಂದಿದೆ.
ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚೌಹಾಣ್ ವ್ಯಕ್ತಿಯೊಬ್ಬರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ  ವೈರಲ್ ಆಗಿದ್ದು, ಇದರಲ್ಲಿ ದೇವರಹಿಪ್ಪರಗಿ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ತಯಾರಿದ್ದಾರೆ. ಗೃಹ ಸಚಿವರು ಆಹ್ವಾನಿಸಿದರೆ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಬರಲು ಸಿದ್ಧರಿದ್ದಾರೆ ಎಂಬ ಸಂಭಾಷಣೆ ಇತ್ತು.


ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ದೇವರಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ. ಕಾಂಗ್ರೆಸ್ ಸೇರುವ ವಿಚಾರ ನನ್ನಲ್ಲಿಲ್ಲ. ಬುಧವಾರ ಸುದ್ಧಿಗೋಷ್ಠಿ ಕರೆದು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬೆಕ್ಕುಗಳಿಗೆ ವಿಷ ನೀಡಿ ಸಾಯಿಸಲು ನಿರ್ಧಾರ ಮಾಡಿದ ಆಸ್ಟ್ರೇಲಿಯಾ ಸರ್ಕಾರ. ಇದಕ್ಕೆ ಕಾರಣವೇನು ಗೊತ್ತಾ?

ಆಸ್ಟ್ರೇಲಿಯಾ : ಆಸ್ಟ್ರೇಲಿಯಾದಲ್ಲಿ ಕಾಡುಬೆಕ್ಕಗಳನ್ನ ಸಾಮೂಹಿಕವಾಗಿ ಕೊಲ್ಲುವ ನಿರ್ಧಾರವನ್ನು ಅಲ್ಲಿನ ...

news

ತಾಯಿ ಮಗುವಿನ ಬಾಂಧವ್ಯ ಅತ್ಯದ್ಭುತವಾದದ್ದು ಎನ್ನುವುದಕ್ಕೆ ಈ ಘಟನೆಯೇ ಪ್ರತ್ಯಕ್ಷ ಸಾಕ್ಷಿ

ಲಖನೌ : ತಾಯಿ ಮಗುವಿನ ಸಂಬಂಧ ಎಲ್ಲಾ ಸಂಬಂಧಗಳಿಗಿಂತಲೂ ಮಿಗಿಲಾಗಿದ್ದು ಎಂಬುವುದಕ್ಕೆ ಇದೀಗ ಉತ್ತರ ಪ್ರದೇಶದ ...

news

ಹೊಸಬರೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಪುರುಷರು ಮಾಡಿದ ಉಪಾಯವೇನು ಗೊತ್ತಾ?

ತಿರುವನಂತಪುರಂ : ಹೊಸಬರೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಉದ್ದೇಶದಿಂದ ಪತ್ನಿಯರನ್ನೇ ವಿನಿಮಯ ಮಾಡಿಕೊಳ್ಳಲು ...

news

ಬರ್ತ್ ಡೇ ಪಾರ್ಟಿಗೆ ಕರೆದು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕರು

ಬೆಂಗಳೂರು : ಮಹಿಳೆಯೊಬ್ಬಳನ್ನು ಬರ್ತ್ ಡೇ ಪಾರ್ಟಿ ನೆಪದಲ್ಲಿ ಕರೆದು ಮದ್ಯಪಾನ ಮಾಡಿಸಿ ಹಣದ ಆಮಿಷಯೊಡ್ಡಿ ...