ಬೆಂಗಳೂರು : ನಾವೇನು ಸನ್ಯಾಸಿಗಳಲ್ಲ. ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲದ ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿ ಸ್ಪೀಕರ್ ಅವರನ್ನು ಬೀದಿಗೆ ತಂದಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಅವರು, ಬಿಜೆಪಿ ನಾಯಕರು ಪದೇ ಪದೇ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು