ಅಪರೇಷನ್ ಕಮಲದ ವಿಚಾರ; ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು, ಮಂಗಳವಾರ, 4 ಡಿಸೆಂಬರ್ 2018 (11:57 IST)

ಬೆಂಗಳೂರು : ಶ್ರೀರಾಮುಲು ಪಿಎ ಅಪರೇಷನ್ ಕಮಲದ  ಆಡಿಯೋ ಬಹಿರಂಗ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.


ಬಿಜೆಪಿ ನಾವು ಮಾಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಡಿ.ಕೆ.ಶಿವಕುಮಾರ್ ಯಾರು ಏನು ಮಾಡ್ತಿದ್ದಾರೆ. ಎಲ್ಲಿಗೆ ಹೋಗ್ತಿದ್ದಾರೆ ಅನ್ನೋದು ಗೊತ್ತಿದೆ. ಮೂರು ದಿನದಿಂದ ಎಲ್ಲೆಲ್ಲಿ ಏನೇನು ಆಗ್ತಿದೆ ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ.


ಹಾಗೇ ಅಶ್ವತ್ಥ್ ನಾರಾಯಣ ಸೇರಿ ಹಲವರನ್ನು ತನಿಖೆ ಮಾಡಿದ್ರೆ ಎಲ್ಲವೂ ಗೊತ್ತಾಗುತ್ತೆ. ನಾವೇನು ಸುಮ್ಮನೆ ಕುಳಿತಿಲ್ಲ. ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದ್ರೆ ಗೊತ್ತಾಗುತ್ತೆ. ರಾಮುಲಣ್ಣಗೆ ಎಲ್ಲವೂ ಗೊತ್ತು ಎಂದು ಅವರು ಮತ್ತೆ ಟಾಂಗ್ ನೀಡಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮದುವೆಗಿಂತ ಮೊದಲು ಸೆಲ್ಫೀ ತೆಗೆದ ತಪ್ಪಿಗೆ ಭಾವೀ ಅಳಿಯ-ಮಗಳನ್ನೇ ಕೊಲೆ ಮಾಡಿದ ತಂದೆ!

ಕರಾಚಿ: ಮದುವೆಗಿಂತ ಮೊದಲೇ ಸೆಲ್ಫೀ ತೆಗೆಸಿಕೊಂಡ ತಪ್ಪಿಗೆ ಭಾವೀ ಅಳಿಯ ಮತ್ತು ಮಗಳನ್ನು ಮರ್ಯಾದೆ ...

news

ಅಂಬರೀಶ್ ಗೆ ಅಭಿಮಾನಿಗಳಿಂದಲೇ ತಿಥಿ ಕಾರ್ಯ!

ಮಂಡ್ಯ: ಇತ್ತೀಚೆಗಷ್ಟೇ ನಿಧನರಾದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಮಂಡ್ಯದ ಜನ ತಮ್ಮ ಮನೆ ಮಗ ಎಂದೇ ...

news

ಅಧಿಕಾರ ಬೇಡ ಎನ್ನಲು ನಾವೇನು ಸನ್ಯಾಸಿಗಳಲ್ಲ: ಕೋಟಾ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಆಪರೇಷನ್ ಕಮಲ ಭೀತಿ ಎದುರಾಗಿರುವ ಬೆನ್ನಲ್ಲೇ ವಿಧಾನಪರಿಷತ್ ...

news

ವಿಷ್ಣುವರ್ಧನ್ ಸ್ಮಾರಕಕ್ಕೆ ಪೂಜೆ ಮಾಡಲು ಬಂದ ಅಭಿಮಾನಿಗಳಿಗೆ ರೈತ ಮಹಿಳೆ ಮಾಡಿದ್ದೇನು ಗೊತ್ತಾ?

ಮೈಸೂರು: ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ಎಲ್ಲಿ ನಿರ್ಮಾಣವಾಗಬೇಕೆಂಬ ವಿಚಾರದಲ್ಲಿ ಗೊಂದಲಗಳು ಮುಂದುವರಿದ ...