ಅಪರೇಷನ್ ಕಮಲ ಫೇಲ್; ಕೊನೆಗೂ ಬೆಂಗಳೂರಿಗೆ ಬಂದ ಅತೃಪ್ತರು

ಬೆಂಗಳೂರು, ಬುಧವಾರ, 13 ಫೆಬ್ರವರಿ 2019 (11:15 IST)

ಬೆಂಗಳೂರು : ಮುಂಬೈ ನಲ್ಲಿದ್ದ ನಾಲ್ವರು ಅತೃಪ್ತ ಶಾಸಕರು ಕೊನೆಗೂ ಬೆಂಗಳೂರಿಗೆ ಆಗಮಿಸಿದ್ದಾರೆ ಎಂಬುದಾಗಿ ತಿಳಿದಬಂದಿದೆ.


ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದ ನಾಲ್ವರು ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಮಹೇಶ್ ಕಮಟಳ್ಳಿ ಮತ್ತು ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.


ಬೆಂಗಳೂರಿಗೆ ಆಗಮಿಸಿರುವ ಅತೃಪ್ತ ಕೈ ಶಾಸಕರು ಇಂದು ನಡೆಯಲಿರುವ ಅಧಿವೇಶನಕ್ಕೆ ಹಾಜರಾಗ್ತಾರಾ ಇಲ್ಲವಾ ಎನ್ನವುದು ಇನ್ನೂ ಖಚಿತವಾಗಿಲ್ಲ. ಆದರೆ ಅನರ್ಹತೆಗೆ ಶಿಫಾರಸ್ಸು ಮಾಡಲಾದ ಹಿನ್ನಲೆಯಲ್ಲಿ ನಾಲ್ವರು ಅತೃಪ್ತರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  
B

ಸುದ್ದಿಗಳು

news

ಲಿಪ್ಟ್ ನಲ್ಲಿ ಒಂಟಿಯಾಗಿದ್ದ ಮಹಿಳೆ ಹತ್ತಿರ ಹೋದ ಯುವಕ ಮಾಡಿದ್ದೇನು ಗೊತ್ತಾ?

ದುಬೈ : ದುಬೈ ನಲ್ಲಿ ಲಿಪ್ಟ್ ವೊಂದರಲ್ಲಿ ಒಂಟಿಯಾಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಭಾರತೀಯ ಮೂಲದ ...

news

ಪ್ರಧಾನಿ ಮೋದಿ ಎದುರುಗಡೆಯೇ ಸಚಿವೆ ಸೊಂಟಕ್ಕೆ ಕೈಹಾಕಿದ ಬಿಜೆಪಿ ಸಚಿವ

ನವದೆಹಲಿ : ಪ್ರಧಾನಿ ಮೋದಿ ಎದುರುಗಡೆಯೇ ಬಿಜೆಪಿ ಸಚಿವನೊಬ್ಬ ಸಹೋದ್ಯೋಗಿ ಜೊತೆ ಅಸಭ್ಯವಾಗಿ ನಡೆದುಕೊಂಡ ...

news

6 ವರ್ಷದ ಹೆಣ್ಣು ಮಗುವನ್ನು ಕೊಂದು ರಕ್ತ ಕುಡಿದ ರಾಕ್ಷಸ ಮಹಿಳೆ

ವಿಶಾಖಪಟ್ಟಣಂ: ಮಹಿಳೆಯೊಬ್ಬಳು ತನ್ನ ಮಾತಿಗೆ ವಿರೋಧ ವ್ಯಕ್ತಪಡಿಸಿದ ಆರು ವರ್ಷದ ಹೆಣ್ಣು ಮಗುವನ್ನು ಕೊಲೆ ...

news

ಸ್ನೇಹಿತನ ಜೊತೆ ಕಾರಿನಲ್ಲಿದ್ದ ಯುವತಿಯನ್ನು ಹೊರಗೆಳೆದು ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು

ಪಂಜಾಬ್ : ಸ್ನೇಹಿತನ ಜತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು 10 ಜನ ಕಾಮುಕರು ಕಾರಿನಿಂದ ...