ಬೆಂಗಳೂರು: ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಬೇತಾಳದಂತೆ ಕಾಡುತ್ತಿದೆ. ಸರಕಾರವನ್ನು ಉರುಳಿಸಲು ಹಲವಾರು ಪ್ರಯತ್ನಗಳು ಸಾಗುತ್ತಿವೆ ಎನ್ನಲಾಗುತ್ತಿದೆ. ಇದೀಗ ಎಂಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ.