ಆಪರೇಷನ್ ಕಮಲ ಮತ್ತೆ ಸುದ್ದಿಯಲ್ಲಿರುವಂತೆ ಪರ ವಿರೋಧ ಹಾಗೂ ಆರೋಪ-ಪ್ರತ್ಯಾರೋಪಗಳು ಈ ಹಿಂದಿಗಿಂತ ಬಲವಾಗಿ ಕೇಳಿಬರುತ್ತಿವೆ. ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಉಪಸಭಾಪತಿ ಹೇಳಿದ್ದಾರೆ.ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ಬಿಡುವ ಮಾತೇ ಇಲ್ಲ ಎಂದು ಉಪಸಭಾಪತಿ ಎಂ. ಕೃಷ್ಣಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ನನ್ನನ್ನು ಜನರು ಚಿಂತಾಮಣಿಯಲ್ಲಿ ಜೆಡಿಎಸ್ ಪಕ್ಷದಿಂದ ಗೆಲ್ಲಿಸಿದ್ದಾರೆ. ಕ್ಷೇತ್ರದ ಜನತೆಗೆ ದ್ರೋಹ ಮಾಡುವುದಿಲ್ಲ. ಮಾಧ್ಯಮಗಳು ಅವರ ಖುಷಿಗೆ ನನ್ನ ಬಗ್ಗೆ ಏನೇನೋ ತೋರಿಸ್ತಾ ಇದ್ದಾರೆ ಎಂದರು.ಮಾಧ್ಯಮಗಳಲ್ಲಿ ತೋರಿಸುವ