ದೇವನಹಳ್ಳಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಬುಧವಾರ ಪ್ರಮಾಣವಚನ ಹಿನ್ನಲೆ ಬೆಂಗಳೂರಿನ ಲಿ ಮೆರಿಡಿಯನ್ ಹೋಟೆಲ್ನಲ್ಲಿ ತಂಗಿದ್ದ ಜೆಡಿಎಸ್ ಶಾಸಕರು ದೇವನಹಳ್ಳಿ ಬಳಿಯ ರೆಸಾರ್ಟ್ಗೆ ಶೀಪ್ಟ್ ಹಾಗಿದ್ದಾರೆ.