ಒಂದೆಡೆ ಬಿಜೆಪಿಯ ಆಪರೇಷನ್ ಕಮಲ ಬಿರುಸುಗೊಂಡ ಹಿನ್ನೆಲೆಯಲ್ಲಿ ಇನ್ನೊಂದೆಡೆ ಆಪರೇಷನ್ ವಿಫಲಕ್ಕೆ ದೋಸ್ತಿ ನಾಯಕರು ರಣತಂತ್ರ ರೂಪಿಸಲು ಮುಂದಾಗಿದ್ದಾರೆ.ಸಚಿವ ಸಂಪುಟ ಪುನಾರಚನೆ ಮಾಡುವ ಮೂಲಕ ಅತೃಪ್ತರ ಶಮನ ಮಾಡಲು ಮೈತ್ರಿ ನಾಯಕರು ಮುಂದಾಗಿದ್ದಾರೆ. ಅತೃಪ್ತ ಶಾಸಕರನ್ನು ತಣ್ಣಗೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ.ಹೀಗಾಗಿ ಕೆಕೆಗೆಸ್ಟ್ ಹೌಸ್ ನಲ್ಲಿ ಹಿರಿಯ ನಾಯಕರ ಸಭೆ ನಡೆಯಿತು. ರಾಜ್ಯ ಉಸ್ತುವಾರಿ ವೇಣುಗೋಪಾಲ್, ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ