ಗ್ರೀನ್ ಜೋನ್ ಅಲ್ಲಿ ವಾರಪೂರ್ತಿ ಅವಕಾಶ ಕೊಡಲಾಗಿದೆ. ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ರಾಜ್ಯದಲ್ಲೂ ಮೇ 17 ರವರೆಗೆ ಮುಂದುವರಿಸಲಾಗಿದೆ. ಆದರೆ ಹಾಸನ ಗ್ರೀನ್ ಜೋನ್ ನಲ್ಲಿರುವ ಕಾರಣದಿಂದ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಿ ಬಹುತೇಕ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿತ್ತು. ಈ ಹಿಂದೆ ವಾರದಲ್ಲಿ ಮೂರು ದಿನ ಮಾತ್ರ ಅನುಮತಿ ನೀಡಲಾಗಿರುವ ವ್ಯಾಪಾರ ವ್ಯವಹಾರ ಚಟುವಟಿಕೆಗಳನ್ನು ಇನ್ನು ಮುಂದೆ ವಾರಪೂರ್ತಿ ನಡೆಸಲು ಅನುಮತಿ ನೀಡಲಾಗಿದೆ ಎಂದು