ವಿಧಾನಸಭೆಯಲ್ಲಿ ನಡೆದ ಮೌಢ್ಯ ಪ್ರತಿಬಂಧಕ ಮಸೂದೆ ಜಾರಿ ಚರ್ಚೆಯಲ್ಲಿ ಹಲವು ಸ್ವಾರಸ್ಯಕರ ವಿಷಯಗಳು ಸದನವನ್ನು ನಗೆಗಡಲಲ್ಲಿ ತೇಲಿಸಿದವು. ಕಾರಿನ ಮೇಲೆ ಕಾಗೆ ಕುಳಿತಿರುವುದಕ್ಕೆ ಕಾರು ಬದಲಾಯಿಸಿದ್ದೀರಲ್ಲ ಅದು ಮೂಢನಂಬಿಕೆಯೋ ಅಥವಾ ನಂಬಿಕೆಯೋ ಎಂದು ಶಾಸಕ ಸಿ.ಟಿ. ರವಿ, ಸಿಎಂ ಸಿದ್ದರಾಮಯ್ಯರನ್ನು ಪ್ರಶ್ನಿಸಿದಾಗ, ಸಿಎಂ ನಾನು ಮೊದಲ ಕಾರು ಬದಲಾಯಿಸಬೇಕು ಎಂದು ಕೊಂಡಿದ್ದೆ. ಕಾಗೆ ಕುಳಿತಿದೆ ಎಂದು ಕಾರು ಬದಲಾಯಿಸಿಲ್ಲ ಎಂದು ತಿರುಗೇಟು ನೀಡಿದರು. ರವಿ ನೀನು ನನ್ನ ಕಾರಿನ