ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಏಕವಚನ ಮಾತ್ರ ಕಲಿತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. ಸ್ಪೀಕರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದು, ಸ್ಪೀಕರ್ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಈ ಬಗ್ಗೆ ಹೊಸಯಳನಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ನಾವೆಲ್ಲರೂ ಏಕವಚನ ಬಹುವಚನ ಕಲಿತಿದ್ದೇವೆ . ಆದರೆ ವಿಪಕ್ಷ