ರಾಮನಗರ/ಹುಬ್ಬಳ್ಳಿ (ಜು.31): ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದರೂ ಸಚಿವ ಸಂಪುಟ ವಿಸ್ತರಣೆ ವಿಳಂಬ ಹಾಗೂ ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಲಾಬಿ ಕುರಿತು ಪ್ರತಿಪಕ್ಷ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. •ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ •ಸಂಪುಟ ವಿಸ್ತರಣೆ ವಿಳಂಬಕ್ಕೆ ಅಸಮಾಧಾನ ಹೊರಹಾಕಿದ ವಿಪಕ್ಷಗಳು •ಇದೊಂದು ಕರ್ನಾಟಕಕ್ಕೆ ಅಂಟಿದ ಶಾಪ ಎಂದ ಎಚ್ಡಿಕೆ ಬಿಜೆಪಿಯಲ್ಲಿ ಸಂಪುಟ ರಚನೆ ವಿಳಂಬವಾಗುತ್ತಿರುವುದು ಕರ್ನಾಟಕಕ್ಕೆ ಅಂಟಿದ ಶಾಪ ಎಂದು ಮಾಜಿ ಮುಖ್ಯಮಂತ್ರಿ