KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ CBI ದಾಳಿ ನಡೆಸಿರುವ ಕುರಿತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ IT, CBI ದಾಳಿ ಸರ್ವೆ ಸಾಮಾನ್ಯವಾಗಿದೆ.