ನಾಳೆಯಿಂದ ನಡೆಯಲಿರುವ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಿಂದ ರಣತಂತ್ರ

ಬೆಂಗಳೂರು, ಬುಧವಾರ, 9 ಅಕ್ಟೋಬರ್ 2019 (11:40 IST)

ಬೆಂಗಳೂರು : ನಾಳೆಯಿಂದ ನಡೆಯಲಿರುವ ಮೂರು ದಿನಗಳ ಅಧಿವೇಶನದಲ್ಲಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ರಣತಂತ್ರ ರೂಪಿಸಿವೆ ಎನ್ನಲಾಗಿದೆ.
ನಾಳೆಯಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಅಂದು  ಬಜೆಟ್ ಕುರಿತು  ಚರ್ಚೆ ಮಾಡಲು ನಿರ್ಧರಿಸಿದೆ. ಆದರೆ ಪರಿಹಾರ ವಿಳಂಬ, ವರ್ಗಾವಣೆ, ಡಿ.ಕೆ.ಶಿವಕುಮಾರ್ ಪ್ರಕರಣದ ಬಗ್ಗೆ ಚರ್ಚಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷದವರು ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.


ಹಾಗೇ 3 ದಿನಗಳಿಗೆ ಮಾತ್ರ ನಿಗದಿಯಾಗಿರುವ ಅಧಿವೇಶನವನ್ನು ಗುರುವಾರ ನಡೆಯಲಿರುವ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಿ ಅವಧಿ ವಿಸ್ತರಣೆ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎನ್ನಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಂಬೂಸವಾರಿ ವೇಳೆ ವಾಲಿದ ಅಂಬಾರಿ; ತಪ್ಪಿದ ಅವಘಡ

ಮೈಸೂರು : ದಸರಾ ಮಹೋತ್ಸವದ ಪ್ರಯಕ್ತ ನಿನ್ನೆ ನಡೆದ ಜಂಬೂಸವಾರಿ ವೇಳೆಯಲ್ಲಿ ಅರ್ಜುನ ಹೊತ್ತಿದ್ದ ಅಂಬಾರಿ ...

news

ಡಿಕೆಶಿ ಅಕ್ರಮ ಹಣ ಪ್ರಕರಣ; ಕೆ ಎನ್​​ ರಾಜಣ್ಣಗೆ ಸಮನ್ಸ್ ನೀಡಿದ ಇಡಿ ಅಧಿಕಾರಿಗಳು

ತುಮಕೂರು :ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಾಜಿ ಶಾಸಕ ಕೆ ...

news

ಸುಮಲತಾ ಅಂಬರೀಶ್ ತೆಗೆದುಕೊಂಡ ಈ ನಿರ್ಧಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗರಂ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತೆಗೆದುಕೊಂಡ ನಿರ್ಧಾರವೊಂದು ಇದೀಗ ...

news

ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಾಗಿದೆ ಮನುಷ್ಯನ ಮುಖ ಹೋಲುವ ಈ ನಾಯಿ

ಮನುಷ್ಯನ ಮುಖವನ್ನೇ ಹೋಲುವ ನಾಯಿಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಮಾಡುತ್ತಿದೆ.