ಪ್ರಸಕ್ತ ವರ್ಷದಿಂದ ಶಾಲೆಗಳಲ್ಲಿ ಮಕ್ಕಳಿಗೆ ನೈತಿಕ ಪಾಠದಡಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಭಗವದ್ಗೀತೆ ಭೋದಿಸಲು ಮುಂದಾಗಿದೆ. ಕಳೆದ ಒಂದು ತಿಂಗಳ ಹಿಂದೆಯೇ ಶಾಲೆಯಲ್ಲಿ ಭಗವದ್ಗೀತೆ ಭೋದನೆಗೆ ಸಕಲ ರೀತಿಯಿಂದ ತಯಾರಿ ನಡೆದಿಸಿರುವ ಶಿಕ್ಷಣ ಇಲಾಖೆ, ತಜ್ಞರ ಸಮಿತಿ ರಚಿಸಿ ಭಗವದ್ಗೀತೆ ಸೇರಿದಂತೆ ವಿವಿಧ ವಿಷಯಗೊಳಗೊಂಡ ನೈತಿಕ ಪಠ್ಯ ಭೋದನೆಗೆ ತಯಾರಿ ನಡೆಸಿದ್ದು, ಡಿಸೆಂಬರ್ ನಲ್ಲಿ ಶಾಲೆಗಳಲ್ಲಿ ನೈತಿಕ ಪಠ್ಯದಡಿ ಗೀತೆ ಭೋದನೆಗೂ ಮುಂದಾಗಿದೆ.ಆದ್ರೆ ಶಿಕ್ಷಣ ಇಲಾಖೆಯ ಈ ನಡೆಗೆ