ಖಾಸಗಿ ಶಾಲಾ ಸಂಘಟನೆಗಳು ಶಿಕ್ಷಣ ಇಲಾಖೆ ಕಾಯ್ದೆಯ ಪ್ರಕಾರ ಸಮಯ ಬದಲಾವಣೆ ಮಾಡಿ ಎಂದು ಒತ್ತಾಯ ಮಾಡಿದ್ದು,ನಿಮ್ಮ ರಾಜಕೀಯ ಲಾಭಕ್ಕೋಸ್ಕರ ಮಕ್ಕಳು ಮುಂದೆ ಕಾಮಿಡಿತರ ಆಗಬೇಡಿ.ಈಗಾಗಲೇ ಕಳೆದ 10 ವರ್ಷಗಳಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗಿಷ್ಟದಂತೆ ಪಠ್ಯ ಪರಿಷ್ಕರಣೆ ಮಾಡ್ತಿದ್ದಾರೆ.1 ರಿಂದ 4 ತರಗತಿ ಪಠ್ಯಗಳು ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ.ಮಕ್ಕಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿ ಎಂದು ಒತ್ತಾಯ ಮಾಡಿದ್ವಿ. ಈಗ ಪಠ್ಯದಲ್ಲಿ ಧರ್ಮತಂದು ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡಬೇಡಿ