ಬೆಂಗಳೂರು: ಆರೆಸ್ಸೆಸ್ನ ಕೇಶವಕೃಪಾದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾಜಿ ಸಚಿವ ಆರ್.ಅಶೋಕ್ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.