ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಬೆಂಬಲಿಗ ರಾಹುಲ್ ಕಿಣಿ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡನೆ ವ್ಯಕ್ತವಾಗುತ್ತಿದೆ.ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬಸ್ ನಿಲ್ದಾಣದ ಬಳಿ ಟೈರ್ ಗೆ ಬೆಂಕಿ ಪ್ರತಿಭಟನೆ ನಡೆಸಿದರು. ಬಳಿಕ ತಾಲ್ಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಣಾಯ್,