ನಮ್ಮ ಜೀವನ ಕನ್ನಡ ಭಾಷೆ ಮೇಲೆ ಅವಲಂಬಿಸಿದೆ. ಹಾಗಾಗಿ ಕನ್ನಡ ರಕ್ಷಿಸಿ ಹಿಂದಿ ವಿರೋಧಿಸಿ. ಹೀಗಂತ ಹಿರಿಯ ಸಾಹಿತಿ ಕುಂ.ವೀ ಕರೆ ನೀಡಿದ್ದಾರೆ.ಚಿತ್ರದುರ್ಗದಲ್ಲಿ ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೆ ನೀಡಿದ್ದು, ತ್ರಿಭಾಷಾ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿ ಯಾವುದೇ ಕಾರಣಕ್ಕೂ ನಮ್ಮ ಗಡಿ ದಾಟದಂತೆ ನೋಡಿಕೊಳ್ಳಬೇಕು. ನಮ್ಮ ಕೆಂಪು-ಬಿಳಿ ರಕ್ತ ಕಣಗಳನ್ನ ಇನ್ನೊಂದು ಭಾಷೆ ಆಕ್ರಮಿಸದಂತೆ ನೋಡಿಕೊಳ್ಳಬೇಕು. ಹಿಂದಿ ಸಾಹಿತ್ಯವನ್ನ ನಾವು ಓದಿದ್ದೇವೆ.ಕನ್ನಡ ನಾಶವಾದರೆ ನಮ್ಮ ಜೀವನ ನಾಶವಾಗುತ್ತದೆ. ಕೇಂದ್ರ ಸರ್ಕಾರ