ವಿಟಿಯು ವಿಂಗಡನೆಗೆ ಹೆಚ್ಚುತ್ತಿದೆ ವಿರೋಧ

ಚಿಕ್ಕೋಡಿ, ಬುಧವಾರ, 13 ಫೆಬ್ರವರಿ 2019 (16:16 IST)

ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ವಿಂಗಡನೆಗೆ ವಿರೋಧ ಹೆಚ್ಚಾಗುತ್ತಿದೆ.

ಬೆಳಗಾವಿಯ ವಿಟಿಯು ವಿಂಗಡನೆ ಕ್ರಮ ಖಂಡಿಸಿ ಕರ್ನಾಟಕ ನವ ನಿರ್ಮಾಣ ಪಡೆಯಿಂದ ಪ್ರತಿಭಟನೆ ನಡೆಯಿತು.

ವಿಭಜನೆ ವಾಪಾಸ್ಸು ಪಡೆಯುವಂತೆ ಪ್ರತಿಭಟನಕಾರರು ಆಗ್ರಹ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ನವ ನಿರ್ಮಾಣ ಪಡೆ ಕಾರ್ಯಕರ್ತರಿಂದ  ಘೋಷಣೆ ಕೂಗಲಾಯಿತು. ಚಿಕ್ಕೋಡಿ ಪಟ್ಟಣದಲ್ಲಿ ಎಸಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಯಾವುದೇ ಕಾರಣಕ್ಕೂ ವಿಟಿಯು ವಿಂಗಡಿಸಬಾರದು ಎಂದು ಆಗ್ರಹಿಸಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಎಸ್ವೈಗೆ ಆಡಿಯೋ ಸಂಕಷ್ಟ ದೂರ ಮಾಡಲು ನಡೆಯಿತು ಪೂಜೆ!

ಆಪರೇಷನ್ ಕಮಲ ಆಡಿಯೋ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಯಡಿಯೂರಪ್ಪನವರಿಗೆ ಸಂಕಷ್ಟ ತಂದೊಡ್ಡಿದ್ದರೆ, ಇತ್ತ ...

news

ವೆಲೈಂಟೈನ್ಸ್ ಡೇ; ಪ್ರೇಮಿಗಳಿಗೆ ಶ್ರೀರಾಮ ಸೇನೆ ಖಡಕ್ ಎಚ್ಚರಿಕೆ

ವೆಲೈಂಟೈನ್ಸ್ ಡೇ ಗೆ ಪ್ರೇಮಿಗಳಿಗೆ ಖಡಕ್ ಎಚ್ಚರಿಕೆಯನ್ನು ಶ್ರೀ ರಾಮ್ ಸೇನೆ ಕೊಟ್ಟಿದೆ.

news

ಗೌಡರ ವಿರುದ್ಧ ಅವಹೇಳನ; ಬಿಜೆಪಿ ಶಾಸಕನ ವಿರುದ್ಧ ಜೆಡಿಎಸ್ ಆಕ್ರೋಶ

ಮಾಜಿ ಪ್ರಧಾನಿ ಹೆಚ್ .ಡಿ.ದೇವೇಗೌಡರ ಹಾಗೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಹಗುರವಾಗಿ ಮಾತನಾಡಿರುವ ...

news

ನನ್ನ ಕೊಂಡೊಕೊಳ್ಳುವ ಶಕ್ತಿ ಬಿಜೆಪಿಗೆ ಇಲ್ಲ ಎಂದ ಶಾಸಕ!

ಬಿಜೆಪಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದ ಜೆಡಿಎಸ್ ಶಾಸಕ ಬೆಂಗಳೂರಿಗೆ ಆಗಮಿಸಿದ್ದಾರೆ. ...