ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಆದೇಶಿಸಿದೆ. ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನ್ಯಾಯಮೂರ್ತಿ B.R.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶಿಸಿದೆ. ತಮಿಳುನಾಡು ಪರ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್ ದಿವಾನ್ ತಮ್ಮ-ತಮ್ಮ ವಾದವನ್ನು ಮಂಡಿಸಿದ್ರು. ಪ್ರಸ್ತುತ ನೀರಿನ ಸಂಕಷ್ಟ