ಈದ್ಘಾ ಆಟದ ಮೈದಾನ ಉಳಿವಿಗಾಗಿ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಹಾಗೂ ೫೦ಕ್ಕೂ ಹೆಚ್ಚು ಸಂಘಟನೆಗಳು ಸೇರಿ ಬಂದ್ ಗೆ ಕರೆಯನ್ನ ನೀಡಲಾಗಿದೆ. ಬೆಳಗ್ಗೆ ೧೦ ಘಂಟೆ ಸುಮಾರಿಗೆ ಸಿರ್ಸಿ ಸರ್ಕಲ್ ನಿಂದ ಈದ್ಘಾ ಮೈದಾನದ ವರೆಗೆ ಬೃಹತ್ ರ್ಯಾಲಿ ಮಾಡಲು ನಿರ್ಧಿಸಲಾಗಿದೆ. ಕ್ಷೇತ್ರದಲ್ಲಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿ, ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಲಿದ್ದಾರೆ. ಇನ್ನೂ ಇವತ್ತು ಸಂಜೆಯಿಂದ ಮನೆ ಮನೆಗೆ ತೆರಳಿ ಬಿತ್ತಿಪತ್ರವನ್ನ ನೀಡಿ,