ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಸ್ವಚ್ಛ ಬೆಂಗಳೂರು/ಘನತ್ಯಾಜ್ಯ ನಿರ್ವಹಣೆ ಗೆ ಸಂಬಂಧಿಸಿದಂತೆ ಇಂದು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಸೆನೆಟ್ ಹಾಲ್ ನಲ್ಲಿ ವಿಚಾರ ಸಂಕಿರಣ ಹಮ್ಮಿ ಕೊಳ್ಳಲಾಗಿತ್ತು. ಬ್ರ್ಯಾಂವಡ್ ಬೆಂಗಳೂರಿನ ಸಲುವಾಗಿ 7 ವಿಭಾಗಗಳಲ್ಲಿ ಬಂದಿರುವಂತ ಸಾರ್ವಜನಿಕರ ಸಲಹೆಗಳನ್ನು ಈಗಾಗಲೇ ವಿಂಗಡಿಸಿದ್ದು, ಸ್ವಚ್ಚ ಬೆಂಗಳೂರು ವಿಭಾಗದ ಬಗ್ಗೆ 10,479 ಸಲಹೆಗಳು ಬಂದಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಪರಿಸರ ವಿಜ್ಞಾನ ವಿಭಾಗದದಿಂದ ಬಂದಿರುವಂತಹ ಎಲ್ಲಾ ಸಲಹೆಗಳನ್ನು ಬೇರ್ಪಡಿಸಿ ವರದಿಯನ್ನು ಸಿದ್ದಪಡಿಸುತ್ತೆವೆ. ನಾಗರಿಕರಿಂದ ಬಂದಿರುವಂತಹ