ಈ ಬಾರಿಯ ಆಸ್ಕರ್ ಪ್ರಶಸ್ತಿ ಸಮಾರಂಭ ವಿಚಿತ್ರ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ನಟ ವಿಲ್ ಸ್ಮಿತ್ ಅವರು ವೇದಿಕೆ ಮೇಲೆ ಹಾಸ್ಯ ನಟ ಕ್ರಿಸ್ ರಾಕ್ ಕೆನ್ನೆಗೆ ಬಾರಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ಇದೇ ವೇದಿಕೆ ಮೇಲೆ ವಿಲ್ ಸ್ಮಿತ್ಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಹಿಂಪಡೆಯಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ. ಇದಕ್ಕೆ ಅಕಾಡೆಮಿ ಪ್ರತಿಕ್ರಿಯಿಸಿದೆ. ಅತ್ಯುತ್ತಮ ಡಾಕ್ಯುಮೆಂಟರಿ ಪ್ರಶಸ್ತಿಯನ್ನು ವಿತರಿಸಲು ಕ್ರಿಸ್ ರಾಕ್ ಅವರನ್ನು