ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.