ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕಲಬುರಗಿ ಬ್ರಹ್ಮಪುರದ ಮಹಾಲಕ್ಷ್ಮೀನಗರದಲ್ಲಿರುವ ಡಾ. ಸ್ವಾಮಿರಾವ್ ಕುಲಕರ್ಣಿ ಅವರ ಮನೆಯಂಗಳದಲ್ಲಿ ಇದೇ ಅಕ್ಟೋಬರ್ 24 ರಂದು ಸಂಜೆ 5 ಗಂಟೆಗೆ ನಿಮ್ಮ ಮನೆಗೆ ನಮ್ಮ ಪುಸ್ತಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಖ್ಯಾತ ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ಸ್ವಾಮಿರಾವ ಕುಲಕರ್ಣಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಖ್ಯಾತ ಚಿಂತಕರು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ. ಎಸ್.ಟಿ. ಪೋತೆ, ನಿವೃತ್ತ ಪ್ರಾಂಶುಪಾಲ